ಯೋಯೇಲ 2:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಭೂಮ್ಯಾಕಾಶಗಳಲ್ಲಿ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತಧಾರೆ, ಅಗ್ನಿಪ್ರಳಯ, ಧೂಮಕೇತು ಕಾಣಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆ ಭೂಮ್ಯಾಕಾಶಗಳಲ್ಲಿ ರಕ್ತ ಬೆಂಕಿ ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಭೂಮ್ಯಾಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು. ಅಲ್ಲಿ ರಕ್ತ, ಬೆಂಕಿ ಮತ್ತು ದಟ್ಟವಾದ ಹೊಗೆಯು ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು. ಅಧ್ಯಾಯವನ್ನು ನೋಡಿ |