ಯೋಯೇಲ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವುಗಳ ನೋಟ, ರಾಷ್ಟ್ರಗಳಿಗೆ ಪ್ರಾಣಸಂಕಟ; ಎಲ್ಲರ ಮುಖಗಳಿಗೆ ಮಂಕಾಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವುಗಳ ದೆಸೆಯಿಂದ ಜನಾಂಗಗಳು ಸಂಕಟಪಡುತ್ತವೆ; ಎಲ್ಲರ ಮುಖಗಳೂ ಬಾಡಿಹೋಗುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈ ಸೈನ್ಯವನ್ನು ನೋಡುವ ಜನರು ಹೆದರಿ ನಡುಗುವರು; ಅವರ ಮುಖಗಳು ಕಂಗೆಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವುಗಳ ಮುಂದೆ ಜನಾಂಗಗಳು ಬಹಳವಾಗಿ ನೊಂದುಕೊಳ್ಳುತ್ತವೆ. ಎಲ್ಲಾ ಮುಖಗಳು ಕಳೆಗುಂದುತ್ತವೆ. ಅಧ್ಯಾಯವನ್ನು ನೋಡಿ |