ಯೋಯೇಲ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವು ಶೂರರಂತೆ ಹೋರಾಡುತ್ತವೆ, ಯೋಧರಂತೆ ಗೋಡೆಗಳನ್ನೇರುತ್ತವೆ, ಸಾಲುಸಾಲಾಗಿ ನಡೆದು, ಕ್ರಮತಪ್ಪದೆ ಸಾಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆಯೇರುತ್ತವೆ; ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ, ಆ ಸಾಲುಗಳನ್ನು ಕಲಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಸೈನಿಕರು ವೇಗವಾಗಿ ಓಡುವರು; ಗೋಡೆ ಹತ್ತುವರು, ನೇರವಾಗಿ ಮುಂದೆ ಹೋಗುವರು. ದಾರಿಯಿಂದ ಅತ್ತಿತ್ತ ಹೋಗರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಶೂರರ ಹಾಗೆ ಓಡುತ್ತವೆ. ಯುದ್ಧಶಾಲಿಗಳ ಹಾಗೆ ಗೋಡೆ ಏರುತ್ತವೆ. ಅವೆಲ್ಲಾ ಸಾಲಾಗಿ ಮುನ್ನಡೆಯುತ್ತವೆ. ತಮ್ಮ ಹಾದಿಗಳನ್ನು ಬದಲು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |