ಯೋಯೇಲ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ರಾಷ್ಟ್ರಗಳು ಎಚ್ಚೆತ್ತು ಸರ್ವೇಶ್ವರಸ್ವಾಮಿಯ ನ್ಯಾಯತೀರ್ಪಿನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ರಾಷ್ಟ್ರಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಜನಾಂಗಗಳು ಎಚ್ಚರಗೊಂಡು ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಲಿ; ಅಲ್ಲೇ ಸುತ್ತಣ ಜನಾಂಗಗಳಿಗೆಲ್ಲಾ ನ್ಯಾಯತೀರಿಸಲು ಆಸೀನನಾಗುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಜನಾಂಗಗಳೇ, ಎಚ್ಚರಗೊಳ್ಳಿರಿ! ಯೆಹೋಷಾಫಾಟ್ ತಗ್ಗಿಗೆ ಬನ್ನಿರಿ. ಸುತ್ತಲಿರುವ ಜನಾಂಗಗಳಿಗೆ ತೀರ್ಪುಕೊಡಲು ನಾನು ಅಲ್ಲಿ ಕುಳಿತುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜನಾಂಗಗಳು ಎಚ್ಚೆತ್ತು ಯೆಹೋಷಾಫಾಟನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ಜನಾಂಗಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು. ಅಧ್ಯಾಯವನ್ನು ನೋಡಿ |