ಯೋಯೇಲ 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದರೆ ಜುದೇಯ ನಾಡು, ಜೆರುಸಲೇಮ್ ನಗರ ಜನಭರಿತವಾಗಿ ಇರುವುದು. ಸರ್ವೇಶ್ವರಸ್ವಾಮಿಯಾದ ನಾನು ಸಿಯೋನ್ ಪರ್ವತದಲ್ಲಿ ನೆಲೆಯಾಗಿರುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವುಗಳಲ್ಲಿ ಹತರಾದವರನ್ನು ನಿರ್ದೋಷಿಗಳೆಂದು ನಾನು ಬಹುಕಾಲ ನಿರ್ಣಯಿಸದೆ ಬಿಟ್ಟಿದ್ದೆನು, ಇನ್ನು ನಿರ್ಣಯಿಸುವೆನು; ಯೆಹೋವನು ಚೀಯೋನಿನಲ್ಲಿ ನೆಲೆಯಾಗಿಯೇ ಇದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆ ಜನರು ನನ್ನ ಜನರನ್ನು ಕೊಂದರು. ಆದ್ದರಿಂದ ನಾನು ನಿಜವಾಗಿಯೂ ಅವರನ್ನು ಶಿಕ್ಷಿಸುವೆನು.” ಯಾಕೆಂದರೆ ದೇವರಾದ ಯೆಹೋವನು ಚೀಯೋನಿನಲ್ಲಿ ವಾಸಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ಅವರ ಮುಗ್ಧ ರಕ್ತಕ್ಕೆ ಪ್ರತೀಕಾರ ತೀರಿಸದೆ ಬಿಡಬೇಕೇ? ಇಲ್ಲ, ನಾನು ಎಂದಿಗೂ ಬಿಡುವುದಿಲ್ಲ. ಯೆಹೋವ ದೇವರು ಚೀಯೋನಿನಲ್ಲಿ ವಾಸವಾಗಿರುತ್ತಾರೆ. ಅಧ್ಯಾಯವನ್ನು ನೋಡಿ |