ಯೋಯೇಲ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು, ಯೆಹೂದ್ಯರಿಗೆ ಮಾರುವೆನು. ಅವರು ಆ ಮಕ್ಕಳನ್ನು ದೂರದ ಜನಾಂಗವಾದ, ಶೆಬದವರಿಗೆ ಮಾರಿಬಿಡುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿಮ್ಮ ಪುತ್ರಪುತ್ರಿಯರನ್ನು ಯೆಹೂದ್ಯರಿಗೆ ಮಾರುವೆನು, ಅವರು ಆ ಮಕ್ಕಳನ್ನು ದೂರದಲ್ಲಿರುವ ಶೆಬದವರಿಗೆ ಮಾರಿಬಿಡುವರು. ಸರ್ವೇಶ್ವರನಾದ ನನ್ನ ನುಡಿಯಿದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಯೆಹೂದ್ಯರಿಗೆ ಮಾರುವೆನು; ಅವರು ಅವರನ್ನು ದೂರದ ಜನಾಂಗವಾದ ಶೆಬದವರಿಗೆ ಮಾರಿಬಿಡುವರು; ಯೆಹೋವನೇ ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿಮ್ಮ ಗಂಡು ಹೆಣ್ಣುಮಕ್ಕಳನ್ನು ನಾನು ಯೆಹೂದದ ಜನರಿಗೆ ಮಾರುವೆನು. ಅವರು ಅವರನ್ನು ಬಹುದೂರದಲ್ಲಿ ಶೆಬದ ಜನರಿಗೆ ಮಾರಿಬಿಡುವರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿಮ್ಮ ಪುತ್ರರನ್ನೂ ನಿಮ್ಮ ಪುತ್ರಿಯರನ್ನೂ ಯೆಹೂದದ ಜನರಿಗೆ ಮಾರುವೆನು. ಇವರು ಅವರನ್ನು ದೂರ ಜನವಾದ ಶೆಬದವರಿಗೆ ಮಾರುವರು.” ಯೆಹೋವ ದೇವರು ಇದನ್ನು ಹೇಳಿದ್ದಾರೆ. ಅಧ್ಯಾಯವನ್ನು ನೋಡಿ |