ಯೋಹಾನ 1:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅವರನ್ನು ನೋಡುತ್ತಲೇ ಯೊವಾನ್ನನು ತನ್ನ ಆ ಶಿಷ್ಯರಿಗೆ, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅಗೋ ಯಜ್ಞಕ್ಕೆ ದೇವರು ನೇವಿುಸಿದ ಕುರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಸಮೀಪದಲ್ಲಿ ನಡೆದುಹೋಗುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕೆ ದೇವರು ನೇಮಿಸಿದ ಕುರಿಮರಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ಯೇಸು ಹೋಗುತ್ತಿರುವುದನ್ನು ಕಂಡು ಅವನು, “ಇಗೋ, ದೇವರ ಕುರಿಮರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತನ್ನಾ ಜುವಾಂವಾನ್ ಜೆಜು ಥೈತ್ನಾ ಯೆತಲೊ ಬಗಟ್ಲ್ಯಾನ್, ಅನಿ, “ಹೆ ದೆವಾಚೆ ಬೊಕ್ಡು!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |