ಯೋಹಾನ 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಪುನಃ ಬೇಧ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲಿ ಮತ್ತೆ ವಾದವೆದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಈ ಮಾತುಗಳ ದೆಸೆಯಿಂದ ಯೆಹೂದ್ಯರಲ್ಲಿ ತಿರಿಗಿ ಭೇದವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೇಸು ಈ ಸಂಗತಿಗಳನ್ನು ಹೇಳಿದ್ದರಿಂದ ಯೆಹೂದ್ಯರಲ್ಲಿ ಮತ್ತೆ ಭೇದ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಮತ್ತೆ ಭೇದ ಉಂಟಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ಹ್ಯಾ ಗೊಸ್ಟಿಯಾಕ್ನಿ ಲಾಗುನ್ ಜುದೆವಾತ್ನಿ ಭಾಗ್ ಹೊಲ್ಲೊ ಹೊತ್ತೊ. ಅಧ್ಯಾಯವನ್ನು ನೋಡಿ |