ಯೋಹಾನ 10:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆನಂತರ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವು ನಡೆಯಿತು. ಅದು ಚಳಿಗಾಲವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದು ಚಳಿಗಾಲವಾಗಿತ್ತು. ಜೆರುಸಲೇಮಿನಲ್ಲಿ ಮಹಾದೇವಾಲಯದ ಪ್ರತಿಷ್ಠಾಪನೆಯ ಹಬ್ಬಾಚರಣೆ ನಡೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆ ಕಾಲದಲ್ಲಿ ದೇವಾಲಯಪ್ರತಿಷ್ಠೆಯ ಹಬ್ಬವು ಯೆರೂಸಲೇವಿುನಲ್ಲಿ ನಡೆಯಿತು; ಆಗ ಚಳಿಕಾಲವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಜೆರುಸಲೇಮಿನಲ್ಲಿ ಆಚರಿಸುವ ಪ್ರತಿಷ್ಠೆಯ ಹಬ್ಬವು ನಡೆಯುತ್ತಿತ್ತು. ಅದು ಚಳಿಗಾಲದಲ್ಲಿ ಆಚರಿಸುವ ಹಬ್ಬ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವಿತ್ತು. ಅದು ಚಳಿಗಾಲವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಥಂಡಿಚಿ ದಿಸಾ ತಿ, ಅನಿ ದೆವಾಚ್ಯಾ ಗುಡಿಚೊ ಬೆಟ್ವುತಲೊ ಸನ್ ಜೆರುಜಲೆಮಾತ್ ಹೊವ್ನ್ ಸರಲ್ಲೊ. ಅಧ್ಯಾಯವನ್ನು ನೋಡಿ |