ಯೋಹಾನ 10:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೂ, ನೀವು ನಂಬದೆ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆದರೂ ನಿಮಗೆ ನಂಬಿಕೆಯೆಂಬುದಿಲ್ಲ. ಕಾರಣ, ನೀವು ನನ್ನ ಕುರಿಗಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದರೂ ನೀವು ನನ್ನ ಕುರಿಗಳಿಗೆ ಸೇರಿದವರಲ್ಲವಾದದರಿಂದ ನಂಬದೆ ಇದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದರೆ ನೀವು ನಂಬುವುದಿಲ್ಲ. ಏಕೆಂದರೆ ನೀವು ನನ್ನ ಕುರಿಗಳಲ್ಲ (ಜನರಲ್ಲ). ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನೀವು ನನ್ನ ಕುರಿಗಳಲ್ಲ, ಆದ್ದರಿಂದಲೇ ನೀವು ನಂಬುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಖರೆ ತುಮಿ ವಿಶ್ವಾಸ್ ಕರಿನ್ಯಾಸಿ, ತಸೆಮನುನ್ ತುಮಿ ಮಾಜಿ ಬಕ್ರಿ ನ್ಹಯ್. ಅಧ್ಯಾಯವನ್ನು ನೋಡಿ |