Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವನ್ನು ನನಗೆ ಕೊಟ್ಟ ಪಿತ ಸರ್ವಶ್ರೇಷ್ಠರು. ಪಿತನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನನ್ನ ತಂದೆಯು ನನಗೆ ಕೊಟ್ಟದ್ದು ಎಲ್ಲಾದ್ದಕ್ಕಿಂತ ದೊಡ್ಡದು; ಅದನ್ನು ತಂದೆಯ ಕೈಯೊಳಗಿಂದ ಯಾರೂ ಕಸಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನ ಕುರಿಗಳನ್ನು ನನ್ನ ತಂದೆಯೇ ನನಗೆ ಕೊಟ್ಟನು. ಆತನು ಎಲ್ಲರಿಗಿಂತಲೂ ದೊಡ್ಡವನಾಗಿದ್ದಾನೆ. ನನ್ನ ಕುರಿಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕದ್ದುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆ ಎಲ್ಲರಿಗಿಂತಲೂ ಮಹೋನ್ನತರು. ನನ್ನ ತಂದೆಯ ಕೈಯಿಂದ ಅವುಗಳನ್ನು ಯಾರೂ ಕಸಿದುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜೆ ಕಾಯ್ ಮಾಜ್ಯಾ ಬಾಬಾನ್ ಮಾಕಾ ದಿಲ್ಯಾನಾಯ್ ತೆ ಸಗ್ಳ್ಯಾಚ್ಯಾನ್ಕಿ ಮೊಟೆ, ಮಾಜೊ ಬಾಬಾ ತೆಂಕಾ ರಾಕ್ತಾನಾ ಕೊನಾಕ್ಬಿ ತೆಂಕಾ ಧುರ್ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:29
12 ತಿಳಿವುಗಳ ಹೋಲಿಕೆ  

ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.


ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.


ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.


“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.


“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”


ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.


ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು