ಯೋಹಾನ 10:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅದಕ್ಕೆ ಯೇಸು, “‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆಗ ಯೇಸು, “ ‘ನೀವು ದೇವರುಗಳು’ ಎಂದು ದೇವರೇ ಹೇಳಿರುವ ಮಾತು ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅದಕ್ಕೆ ಯೇಸು - ನೀವು ದೇವರುಗಳೇ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದದೆಯಲ್ಲಾ; ಶಾಸ್ತ್ರವು ಸುಳ್ಳಾಗಲಾರದಷ್ಟೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅದಕ್ಕೆ ಯೇಸು, “ನಿಮ್ಮ ಧರ್ಮಶಾಸ್ತ್ರದಲ್ಲಿ, ‘ನಾನು ನಿಮ್ಮನ್ನು ದೇವರುಗಳೆಂದು ಹೇಳಿದೆನು’ ಎಂಬುದಾಗಿ ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅದಕ್ಕೆ ಯೇಸು, “ ‘ನೀವು ದೇವರುಗಳು,’ ಎಂದು ದೇವರೇ ಹೇಳಿರುವುದಾಗಿ ನಿಮ್ಮ ನಿಯಮದಲ್ಲಿ ಬರೆದಿಲ್ಲವೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಜೆಜುನ್ ತೆಂಕಾ “ತುಮ್ಚ್ಯಾಚ್ ಖಾಯ್ದ್ಯಾತ್ನಿ?” ದೆವ್ ಮಿಯಾ ಮನ್ತಾ. ತುಮಿ ದೆವಾ ಮನುನ್ ನಾ ಕಾಯ್. ಅಧ್ಯಾಯವನ್ನು ನೋಡಿ |