ಯೋಹಾನ 10:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನಾನು ನನ್ನ ಪಿತನ ಕಾರ್ಯಗಳನ್ನು ಮಾಡದಿದ್ದರೆ ನೀವು ನನ್ನನ್ನು ನಂಬಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನ ಮಾತನ್ನು ನಂಬಬೇಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನನ್ನ ತಂದೆಯು ಮಾಡುವುದನ್ನು ನಾನು ಮಾಡದಿದ್ದರೆ, ನಾನು ಹೇಳುವುದನ್ನು ನಂಬಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಮಿಯಾ ಮಾಜ್ಯಾ ಬಾಬಾಕ್ ಪಾಜೆ ಹೊಲ್ಲೆ ಕರ್ಲ್ಯಾರ್‍ಬಿ ತುಮಿ ಮಾಜೆರ್ ವಿಶ್ವಾಸ್ ಕರಿನ್ಯಾಶಿ. ಅಧ್ಯಾಯವನ್ನು ನೋಡಿ |