Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೆಥಾನಿಯ ಜೆರುಸಲೇಮಿನಿಂದ ಸುಮಾರು ಮೂರು ಕಿಲೊಮೀಟರು ದೂರದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬೇಥಾನ್ಯವು ಯೆರೂಸಲೇವಿುಗೆ ಸಮೀಪವಾಗಿತ್ತು; ಇದಕ್ಕೂ ಅದಕ್ಕೂ ಹೆಚ್ಚುಕಡಿಮೆ ಒಂದು ಹರದಾರಿ ಅಂತರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬೆಥಾನಿಯು ಜೆರುಸಲೇಮಿನಿಂದ ಸುಮಾರು ಎರಡು ಮೈಲಿಗಳಷ್ಟು ದೂರದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬೇಥಾನ್ಯವು ಯೆರೂಸಲೇಮಿನಿಂದ ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಬೆಥನಿ ಜೆರುಜಲೆಮಾತ್ನಾ ಜಗೊಳ್ ತಿನ್ ಮೈಲ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:18
6 ತಿಳಿವುಗಳ ಹೋಲಿಕೆ  

ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.


ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.


ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.


ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.


ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ,


ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು