ಯೋಹಾನ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹಿಂದೊಮ್ಮೆ ಪ್ರಭುವಿನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿ ಅವರ ಪಾದಗಳನ್ನು ತನ್ನ ತಲೆಗೂದಲಿನಿಂದ ಒರಸಿದವಳೇ ಈ ಮರಿಯ. ಅಸ್ವಸ್ಥನಾಗಿದ್ದ ಲಾಸರನು ಇವಳ ಸಹೋದರ.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಈ ಮರಿಯಳು ಯೇಸುಸ್ವಾವಿುಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೇಕೂದಲಿನಿಂದ ಒರಸಿದವಳು. ಈಕೆಯ ತಮ್ಮನಾದ ಲಾಜರನೇ ಅಸ್ವಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪ್ರಭುವಿಗೆ (ಯೇಸುವಿಗೆ) ಪರಿಮಳತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆಕೂದಲಿನಿಂದ ಒರಸಿದವಳೇ ಈ ಮರಿಯಳು. ಅಸ್ವಸ್ಥನಾಗಿದ್ದ ಲಾಜರನು ಮರಿಯಳ ಸಹೋದರನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೇಸುಸ್ವಾಮಿಯ ಪಾದಗಳಿಗೆ ತೈಲವನ್ನು ಹಚ್ಚಿ ತನ್ನ ತಲೆಕೂದಲಿನಿಂದ ಅವರ ಪಾದಗಳನ್ನು ಒರಸಿದ ಮರಿಯಳ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಜೆಜುಚ್ಯಾ ಪಾಯಾ ವೈನಿ ಬರಿ ವಾಸ್ ಯೆತಲೆ ತೆಲ್ ಜೆಜುಚ್ಯಾ ಪಾಂಯಾಂಚ್ಯಾ ವರ್ತಿ ವೊತಲ್ಲಿ ಅನಿ ಅಪ್ನಾಚ್ಯಾ ಕೆಸಾನಿ ಪುಸಲ್ಲಿ ಮರಿ ಹಿ, ಶಿಕ್ ಅಸಲ್ಲೊ ಲಾಜರ್ ಹಿಚೊ ಭಾವ್. ಅಧ್ಯಾಯವನ್ನು ನೋಡಿ |