ಯೋಹಾನ 11:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೇಸು ಬರುತ್ತಿದ್ದಾರೆಂದು ಕೇಳಿದೊಡನೆ ಮಾರ್ತ ಅವರನ್ನು ಎದುರುಗೊಳ್ಳಲು ಹೋದಳು. ಮರಿಯ ಮನೆಯಲ್ಲೇ ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವದಕ್ಕೆ ಹೋದಳು; ಆದರೆ ಮರಿಯಳು ಮನೆಯಲ್ಲೇ ಕೂತುಕೊಂಡಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೇಸು ಬರುತ್ತಿದ್ದಾನೆ ಎಂಬ ಸುದ್ದಿಯನ್ನು ಕೇಳಿ ಮಾರ್ಥಳು ಆತನನ್ನು ವಂದಿಸಲು ಹೊರಗೆ ಹೋದಳು. ಆದರೆ ಮರಿಯಳು ಮನೆಯಲ್ಲೇ ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೇಸು ಬರುತ್ತಿದ್ದಾರೆಂದು ಮಾರ್ಥಳು ಕೇಳಿದಾಗ ಅವರನ್ನು ಎದುರುಗೊಳ್ಳಲು ಹೋದಳು. ಆದರೆ ಮರಿಯಳು ಮನೆಯಲ್ಲಿಯೇ ಕುಳಿತುಕೊಂಡಿದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಜೆಜು ಯೆವ್ಲಾ ಮನುನ್ ಖಬರ್ ಆಯ್ಕಲ್ಲ್ಯಾ ತನ್ನಾ ಮಾರ್ಥಾ ಜೆಜುಕ್ ಭೆಟುಕ್ ಮನುನ್ ಘರಾತ್ನಾ ಭಾಯ್ರ್ ಗೆಲಿ, ಖರೆ ಮರಿ ಭುತ್ತುರ್ ಘರಾತುಚ್ ರ್‍ಹಾಲಿ. ಅಧ್ಯಾಯವನ್ನು ನೋಡಿ |