ಯೋಹಾನ 11:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈ ಸಹೋದರಿಯರು, ಯೇಸು ಸ್ವಾಮಿಗೆ, “ಪ್ರಭುವೇ, ನಿಮ್ಮ ಆಪ್ತಮಿತ್ರನು ಅಸ್ವಸ್ಥನಾಗಿದ್ದಾನೆ,” ಎಂದು ಹೇಳಿಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೀಗಿರಲಾಗಿ ಅವನ ಅಕ್ಕಂದಿರು - ಸ್ವಾಮೀ, ನಿನ್ನ ಪ್ರಿಯ ವಿುತ್ರನು ಅಸ್ವಸ್ಥನಾಗಿದ್ದಾನೆ ಎಂಬದಾಗಿ ಯೇಸುವಿನ ಬಳಿಗೆ ಹೇಳಿಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದ್ದರಿಂದ ಮರಿಯಳು ಮತ್ತು ಮಾರ್ಥಳು, “ಪ್ರಭುವೇ, ನಿನ್ನ ಪ್ರಿಯ ಸ್ನೇಹಿತನಾದ ಲಾಜರನು ಅಸ್ವಸ್ಥನಾಗಿದ್ದಾನೆ” ಎಂಬ ಸಂದೇಶವನ್ನು ಆತನಿಗೆ ತಿಳಿಸಲು ಒಬ್ಬನನ್ನು ಕಳುಹಿಸಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಲಾಜರಾಚ್ಯಾ ಭೆನ್ಯಾನಿ “ಧನಿಯಾ ತುಜೊ ಪ್ರೆಮಾಚೊ ದೊಸ್ತ್ ಶಿಕ್ ಪಡ್ಲಾ” ಮನುನ್ ಜೆಜುಕ್ ಬಾತ್ಮಿ ಸಾಂಗುನ್ ಧಾಡಲ್ಲ್ಯಾನಿ. ಅಧ್ಯಾಯವನ್ನು ನೋಡಿ |