Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಕೆಲವರಾದರೋ ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ್ದೆಲ್ಲವನ್ನೂ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ್ದನ್ನು ಅವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಆದರೆ ಕೆಲವು ಯೆಹೂದ್ಯರು ಫರಿಸಾಯರ ಬಳಿಗೆ ಹೋಗಿ, ಯೇಸು ಮಾಡಿದ್ದನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕೃತ್ಯಗಳನ್ನು ಅವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಖರೆ ತೆಂಚ್ಯಾತ್ಲಿ ಉಲ್ಲಿ ಲೊಕಾ ಫಾರಿಜೆವಾನಿಕ್ನಿ ಗೆಲಿ ಅನಿ ಜೆಜುನ್ ಕಾಯ್ ಕಾಯ್ ಕರ್ಲ್ಯಾನ್ ತೆ ತೆನಿ ತೆಂಕಾ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:46
8 ತಿಳಿವುಗಳ ಹೋಲಿಕೆ  

ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.


ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.


ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.


ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.


ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,


ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು