ಯೋಹಾನ 11:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಎಂದೇ ಯೇಸು ಜುದೇಯದಲ್ಲಿ ಬಹಿರಂಗವಾಗಿ ಓಡಾಡುವುದನ್ನು ಕೈಬಿಟ್ಟರು. ಬೆಂಗಾಡಿನ ಪಕ್ಕದಲ್ಲಿದ್ದ ಪ್ರದೇಶಕ್ಕೆ ತೆರಳಿ ಎಫ್ರಯಿಮ್ ಎಂಬ ಗ್ರಾಮದಲ್ಲಿ ತಮ್ಮ ಶಿಷ್ಯರ ಸಂಗಡ ತಂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಲ್ಲಿ ಶಿಷ್ಯರ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ತಸೆಮನುನ್ ಅನಿ ಫಿಡೆ ಜೆಜು ಜುದೆವಾಂಚ್ಯಾ ಮದ್ದಿ ಬಹಿರಂಗ್ ಫಿರುಕ್ನಾ, ತೊ ಥೈತ್ನಾ ಡಂಗ್ಳಿಚ್ಯಾ ಜಗ್ಗೊಳ್ ಹೊತ್ತ್ಯಾ ಎಫ್ರಾಯಿಮ್ ಮನ್ತಲ್ಯಾ ಶಾರಾಕ್ ಗೆಲೊ, ಥೈ ತೊ ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ರ್‍ಹಾಲೊ. ಅಧ್ಯಾಯವನ್ನು ನೋಡಿ |