ಯೋಹಾನ 11:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಆಗ ಯೆಹೂದ್ಯರ ಪಾಸ್ಕಹಬ್ಬವು ಸಮೀಪಿಸಿತ್ತು. ಹಬ್ಬಕ್ಕೆ ಮುಂಚೆ ನಡೆಯುವ ಶುದ್ಧೀಕರಣಕ್ಕಾಗಿ ಹಲವರು ಜೆರುಸಲೇಮಿಗೆ ಗ್ರಾಮಾಂತರ ಪ್ರದೇಶಗಳಿಂದ ಮೊದಲೇ ಬಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ ಬಹು ಜನರು ತಮ್ಮನ್ನು ಶುದ್ಧಿಮಾಡಿಕೊಳ್ಳುವದಕ್ಕಾಗಿ ಹಬ್ಬಕ್ಕಿಂತ ಮುಂಚೆ ಹಳ್ಳಿಗಳಿಂದ ಯೆರೂಸಲೇವಿುಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್55 ಪಾಸ್ಕಾಚೊ ಸನ್ ತೊಂಡಾರ್ ಯೆತಲೊ ಹೊತ್ತೊ , ತೆಚೆಸಾಟ್ನಿ ಲೊಕಾ ಗಾವಾ ಗಾವಾನಿತ್ನಾ ಸನಾಚ್ಯಾ ಅದ್ದಿ ಶುದ್ದಾಚಾರಾಚಿ ಶಾಸ್ತರಾ ಕರುನ್ ಘೆವಸಾಟ್ನಿ ಮನುನ್ ಜೆರುಜಲೆಮಾಕ್ ಗೆಲ್ಲಿ. ಅಧ್ಯಾಯವನ್ನು ನೋಡಿ |