ಯೋಹಾನ 11:57 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಯೇಸುವನ್ನು ಬಂಧಿಸುವ ಉದ್ದೇಶದಿಂದ ಮುಖ್ಯಯಾಜಕರೂ ಫರಿಸಾಯರೂ ಆತನ ಸುಳಿವು ಯಾರಿಗಾದರೂ ಸಿಕ್ಕಿದ್ದೇ ಆದರೆ ತಮಗೆ ತಿಳಿಸಬೇಕೆಂದು ಆಜ್ಞೆ ಹೊರಡಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57 ಆದರೆ ಮಹಾಯಾಜಕರೂ ಫರಿಸಾಯರೂ ಆತನನ್ನು ಹಿಡಿಯಬೇಕೆಂಬದಾಗಿ ಯೋಚಿಸಿ - ಅವನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ಆದರೆ ಮಹಾಯಾಜಕರು ಮತ್ತು ಫರಿಸಾಯರು, ಯೇಸು ಎಲ್ಲಿದ್ದಾನೆಂಬುದು ಯಾರಿಗಾದರೂ ತಿಳಿದು ಬಂದರೆ ತಮಗೆ ತಿಳಿಸಬೇಕೆಂದು ವಿಶೇಷ ಆಜ್ಞೆಯನ್ನು ಪ್ರಕಟಿಸಿದ್ದರು. ಅವರು ಆತನನ್ನು ಬಂಧಿಸಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್57 ಜೆಜುಕ್ ಧರುಸಾಟ್ನಿ ಮನುನ್ ಮುಖ್ಯ ಯಾಜಕಾಂಚ್ಯಾ ಮುಖಂಡಾನಿ ಹುಕುಮ್ ದಿಲ್ಲ್ಯಾನಿ ಅನಿ ಫಾರಿಜೆವಾನಿ ಕೊನಾಕ್ಬಿ ಜೆಜು ಖೈ ಹಾಯ್ ಮನುನ್ ಕಳ್ಳ್ಯಾರ್ ತೆನಿ ಯೆವ್ನ್ ಸಾಂಗುಚೆ ಮನುನ್ ಸಗ್ಳ್ಯಾಕ್ನಿ ತಾಕಿತ್ ದಿಲ್ಲ್ಯಾನಿ. ಅಧ್ಯಾಯವನ್ನು ನೋಡಿ |