ಯೋಹಾನ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಪುನಃ ಯೂದಾಯಕ್ಕೆ ಹೋಗೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅನಂತರ ತಮ್ಮ ಶಿಷ್ಯರಿಗೆ, “ಬನ್ನಿ, ಜುದೇಯಕ್ಕೆ ಮರಳಿಹೋಗೋಣ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಳಿಕ ಶಿಷ್ಯರಿಗೆ - ತಿರಿಗಿ ಯೂದಾಯಕ್ಕೆ ಹೋಗೋಣ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಜುದೇಯಕ್ಕೆ ಹಿಂತಿರುಗಿ ಹೋಗಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ತರುವಾಯ ಯೇಸು ತಮ್ಮ ಶಿಷ್ಯರಿಗೆ, “ನಾವು ತಿರುಗಿ ಯೂದಾಯಕ್ಕೆ ಹೋಗೋಣ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತನ್ನಾ ತೆನಿ ಅಪ್ನಾಚ್ಯಾ ಶಿಸಾಕ್ನಿ , “ಅಮಿ ಜುದೆಯಾಕ್ ಜಾವಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |