ಯೋಹಾನ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಶಿಷ್ಯರು - ಗುರುವೇ, ಯೆಹೂದ್ಯರು ಆಗಲೇ ನಿನ್ನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು; ತಿರಿಗಿ ಅಲ್ಲಿಗೇ ಹೋಗುತ್ತೀಯಾ? ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತನ್ನಾ ಶಿಸಾನಿ, “ಗುರುಜಿ, ಅತ್ತಾ ಎಕ್ ಉಲ್ಲ್ಯಾ ಎಳಾಚ್ಯಾ ಫಾಟಿ ಥೈ ತುಕಾ ಲೊಕಾ ಗುಂಡ್ಯಾನಿ ಮಾರುಕ್ ಮನುನ್ ಉಟಲ್ಲಿ, ಅನಿ ತಿಯಾ ಥೈಚ್ ಜಾವ್ಕ್ ಬಗುಲೆ ಕಾಯ್?” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |