ಯೋಹಾನ 12:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸು ದಾರಿಯಲ್ಲಿದ್ದ ಪ್ರಾಯದ ಹೇಸರಗತ್ತೆಯೊಂದನ್ನು ಹತ್ತಿಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮತ್ತು ಯೇಸು ಕತ್ತೆಮರಿಯನ್ನು ತರಿಸಿಕೊಂಡು ಅದರ ಮೇಲೆ ಕೂತುಕೊಂಡನು. ಇದರಿಂದ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೇಸು ಅಲ್ಲಿದ್ದ ಕತ್ತೆಯೊಂದನ್ನು ಕಂಡು, ಅದರ ಮೇಲೆ ಕುಳಿತುಕೊಂಡು ಹೊರಟನು. ಪವಿತ್ರ ಗ್ರಂಥ ಹೇಳುವಂತೆಯೇ ಇದು ನೆರವೇರಿತು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೇಸು ಕತ್ತೆಮರಿಯನ್ನು ಕಂಡು ಅದರ ಮೇಲೆ ಕುಳಿತುಕೊಂಡರು. ಪವಿತ್ರ ವೇದದಲ್ಲಿ ಬರೆದಿರುವಂತೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಜೆಜು ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸರ್ಕೆ ಜೆಜುಕ್ ಎಕ್ ಗಾಡಾವ್ ಗಾವ್ಲೊ ತೊ ತೆಚ್ಯಾ ವರ್ತಿ ಬಸಲ್ಲೊ, ಅಧ್ಯಾಯವನ್ನು ನೋಡಿ |