ಯೋಹಾನ 12:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದೆಲ್ಲ ಶಿಷ್ಯರಿಗೆ ಆಗ ಅರ್ಥವಾಗಲಿಲ್ಲ. ಇದೆಲ್ಲವನ್ನೂ ಬರೆದದ್ದು ಅವರನ್ನು ಕುರಿತೇ; ಆ ಪ್ರಕಾರವೇ ನೆರವೇರಿದೆ ಎಂಬುದನ್ನು ಯೇಸು ಮಹಿಮಾಪದವಿಯನ್ನು ಪಡೆದಾದ ಮೇಲೆ ಅವರು ನೆನಪಿಗೆ ತಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದು ಆತನ ಶಿಷ್ಯರಿಗೆ ಮೊದಲು ತಿಳಿದಿರಲಿಲ್ಲ. ಆದರೆ ಯೇಸು ತನ್ನ ಮಹಿಮೆಯ ಪದವಿಗೆ ಬಂದ ಮೇಲೆ ಇದು ಆತನ ವಿಷಯವಾಗಿಯೇ ಬರೆದದೆ ಎಂದೂ ಆತನಿಗೆ ನಾವು ಅದನ್ನೆಲ್ಲಾ ಮಾಡಿದೆವೆಂದೂ ಅವರ ನೆನಪಿಗೆ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೇಸುವಿನ ಶಿಷ್ಯರು ಆ ಸಮಯದಲ್ಲಿ ಇದನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ಯೇಸು ಮಹಿಮಾಪದವಿಗೆ ಏರಿಹೋದ ನಂತರ, ಈ ಸಂಗತಿಗಳು ಆತನ ವಿಷಯವಾಗಿ ಬರೆಯಲ್ಪಟ್ಟಿವೆ ಎಂಬುದನ್ನು ಶಿಷ್ಯರು ಅರ್ಥಮಾಡಿಕೊಂಡರು; ಮತ್ತು ತಾವು ಆತನಿಗಾಗಿ ಮಾಡಿದ ಕಾರ್ಯಗಳನ್ನು ಜ್ಞಾಪಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತ್ಯಾ ಎಳಾರ್ ಹೆ ಸಗ್ಳೆ ಕಾಯ್ ಮನುನ್ ತ್ಯೆಚ್ಯಾ ಶಿಸಾಕ್ನಿ ಕಳುಕ್ ನಾ, ಖರೆ ಜೆಜುಕ್ ಮಹಿಮೆನ್ ಉಟ್ವಲ್ಲ್ಯಾ ತನ್ನಾ ತೆಕಾ ಕಳ್ಳೆಕಿ ಪವಿತ್ರ್ ಪುಸ್ತಕಾತ್ ತ್ಯೆಚ್ಯಾ ವಿಶಯಾತ್ ಸಾಂಗಲ್ಲ್ಯಾ ಸಾರ್ಕೆಚ್ ತೆನಿ ತೆಕಾ ಕರ್ಲ್ಯಾನಿ ಮನುನ್ ತೆಂಕಾ ಯಾದ್ ಯೆಲಿ. ಅಧ್ಯಾಯವನ್ನು ನೋಡಿ |