ಯೋಹಾನ 12:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದಲ್ಲದೆ ಯೇಸು ಲಾಸರನನ್ನು ಸಮಾಧಿಯಿಂದ ಹೊರಗೆ ಕರೆದು ಸಾವಿನಿಂದ ಜೀವಕ್ಕೆ ಎಬ್ಬಿಸಿದಾಗ ಅವರ ಸಂಗಡ ಇದ್ದವರು ನಡೆದ ವಿಷಯವನ್ನು ಇತರರಿಗೆ ಸಾರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಬದುಕಿಸಿದ ವೇಳೆಯಲ್ಲಿ ಆತನ ಸಂಗಡ ಇದ್ದ ಜನರು ಅದನ್ನು ಸಾರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೇಸು ಲಾಜರನಿಗೆ ಸಮಾಧಿಯೊಳಗಿಂದ ಬರುವಂತೆ ಹೇಳಿ ಅವನನ್ನು ಜೀವಂತವಾಗಿ ಎಬ್ಬಿಸಿದಾಗ ಅನೇಕ ಜನರು ಯೇಸುವಿನ ಸಂಗಡ ಇದ್ದರು. ಯೇಸು ಮಾಡಿದ ಈ ಕಾರ್ಯದ ಬಗ್ಗೆ ಅವರು ಇತರರಿಗೆ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೇಸು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾಗ ಅವರ ಸಂಗಡ ಇದ್ದ ಜನರೇ ಈ ವಿಷಯವನ್ನು ಸಾರುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಜೆಜು ಲಾಜರಾಕ್ ಸಮಾದಿತ್ನಾ ಭಾಯ್ರ್ ಯೆ ಮನುನ್ ಬಲ್ವುನ್ ಝಿತ್ತೊ ಕರುನ್ ಉಟ್ವುತಾನಾ ಥೈ ಹೊತ್ತ್ಯಾ ಲೊಕಾನಿ ಥೈ ಕಾಯ್ ಕಾಯ್ ಹೊಲೆ ಮನ್ತಲೆ ಸಗ್ಳೆ ಸಾಂಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |