ಯೋಹಾನ 12:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗಿರಲಾಗಿ ಫರಿಸಾಯರು - ನಿಮ್ಮ ಯತ್ನವೇನೂ ಸಾಗಲಿಲ್ಲ, ನೋಡಿರಿ; ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ಫರಿಸಾಯರು, “ನೋಡಿ! ನಮ್ಮ ಯೋಜನೆಯು ನಿಷ್ಪ್ರಯೋಜಕವಾಯಿತು. ಜನರು ಆತನನ್ನೇ ಹಿಂಬಾಲಿಸುತ್ತಿದ್ದಾರೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತನ್ನಾ ಫಾರಿಜೆವಾನಿ ಎಕಾಮೆಕಾಕ್ನಿ, “ಬಗಾ ಅಮ್ಚೆನಿ ಕಾಯ್ ಬಿ ಕರುಕ್ ಹೊಯ್ನಾ ಹೊಲಾ! ಸಗ್ಳೊ ಜಗುಚ್ ತ್ಯೆಚ್ಯಾ ಫಾಟ್ನಾ ಜಾವ್ಲಾಲಾ!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |