ಯೋಹಾನ 12:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇವರು ಗಲಿಲೇಯದ ಬೆತ್ಸಾಯಿದ ಎಂಬ ಊರಿನವನಾದ ಫಿಲಿಪ್ಪನ ಬಳಿಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು - ಅಯ್ಯಾ, ಯೇಸುವನ್ನು ನೋಡಬೇಕೆಂದಿದ್ದೇವೆಂದು ಅವನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಈ ಗ್ರೀಕ್ ಜನರು ಫಿಲಿಪ್ಪನ ಬಳಿಗೆ ಹೋದರು. (ಫಿಲಿಪ್ಪನು ಗಲಿಲಾಯದ ಬೆತ್ಸಾಯಿ ಎಂಬ ಊರಿನವನಾಗಿದ್ದವನು.) ಅವರು, “ಸ್ವಾಮೀ, ನಾವು ಯೇಸುವನ್ನು ನೋಡಬೇಕು” ಎಂದು ಅವನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇವರು ಗಲಿಲಾಯದ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತೆನಿ ಫಿಲಿಪಾಕ್ಡೆ ಗೆಲ್ಯಾನಿ ತೊ ಗಾಲಿಲಿಯಾತ್ಲ್ಯಾ ಬೆತ್ಸಾಯಿದಾ ಮನ್ತಲ್ಯಾ ಗಾಂವಾತ್ಲೊ ಅನಿ, “ಸಾಯ್ಬಾ ಅಮ್ಕಾ ಜೆಜುಕ್ ಬಗುಚೆ ಮನುನ್ ಹೊತ್ತೆ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |