ಯೋಹಾನ 12:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದಕ್ಕೆ ಯೇಸು, “ನರಪುತ್ರನು ಮಹಿಮೆಯನ್ನು ಹೊಂದುವ ಗಳಿಗೆ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ಯೇಸು ಅವರಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ - ಮನುಷ್ಯಕುಮಾರನು ತನ್ನ ಮಹಿಮೆಯ ಪದವಿಯನ್ನು ಹೊಂದುವ ಸಮಯ ಬಂದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೇಸು ಅವರಿಗೆ, “ಮನುಷ್ಯಕುಮಾರನು ತನ್ನ ಮಹಿಮೆಯನ್ನು ಹೊಂದುವ ಸಮಯ ಇದೇ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಜೆಜುನ್ ತೆಂಕಾ ಜವಾಬ್ ದಿಲ್ಲ್ಯಾನ್, “ಮಾನ್ಸಾಚೊ ಲೆಕ್ ಮೊಟಿ ಮಹಿಮಾ ಜೊಡುನ್ ಘೆತಲೊ ಎಳ್ ಅತ್ತಾ ಯೆವ್ನ್ ಪಾವ್ಲಾ. ಅಧ್ಯಾಯವನ್ನು ನೋಡಿ |