ಯೋಹಾನ 12:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ‘ಪಿತನೇ, ನಿಮ್ಮ ನಾಮ ಮಹಿಮೆಯನ್ನು ಬೆಳಗಿಸಿ’ “ ಎಂದು ನುಡಿದರು. ಆಗ, “ಹೌದು, ಆ ಮಹಿಮೆಯನ್ನು ಬೆಳಗಿಸಿದ್ದೇನೆ, ಪುನಃ ಬೆಳಗಿಸುತ್ತೇನೆ,” ಎಂಬ ಸ್ವರ್ಗೀಯ ವಾಣಿ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಅದಕ್ಕೆ - ಮಹಿಮೆಪಡಿಸಿದ್ದೇನೆ, ತಿರಿಗಿ ಮಹಿಮೆಪಡಿಸುವೆನು ಎಂದು ಆಕಾಶವಾಣಿಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೊ!” ಎಂದು ಹೇಳಿದನು. ಆಗ ಪರಲೋಕದಿಂದ, “ನನ್ನ ಹೆಸರನ್ನು ಮಹಿಮೆಪಡಿಸಿಕೊಂಡಿದ್ದೇನೆ. ನಾನು ಮತ್ತೆ ಮಹಿಮೆಪಡಿಸಿಕೊಳ್ಳುವೆನು” ಎಂಬ ವಾಣಿ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಬಾಬಾ, ತುಜೆ ನಾವ್ ಮಹಿಮೆವಂತ್ ಹೊಯ್ ಸಾರ್ಕೆ ಕರ್! ತನ್ನಾ ಸರ್ಗಾವೈನಾ ಮಿಯಾ ತೆ ಮಹಿಮೆವಂತ್ ಕರ್‍ಲಾ ಅನಿ ಅನಿ ಎಗ್ದಾ ತೆ ಮಹಿಮೆವಂತ್ ಕರ್‍ತಾ” ಮನುನ್ ಧನ್ ಆಯ್ಕೊ ಯೆಲೊ. ಅಧ್ಯಾಯವನ್ನು ನೋಡಿ |