ಯೋಹಾನ 12:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯೇಸು ಸ್ವಾಮಿ, “ಈ ವಾಣಿಯಾದುದು ನಿಮಗಾಗಿ, ನನಗಾಗಿ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದರೆ ಯೇಸು ಅವರಿಗೆ - ಈ ಆಕಾಶವಾಣಿ ನನಗಾಗಿ ಆಗಲಿಲ್ಲ; ನಿಮಗಾಗಿ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೇಸು ಜನರಿಗೆ, “ಆ ವಾಣಿಯಾದದ್ದು ನನಗೋಸ್ಕರವಲ್ಲ, ನಿಮಗೋಸ್ಕರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೇಸು, “ಈ ಸ್ವರವು ನನಗಾಗಿ ಅಲ್ಲ, ನಿಮಗಾಗಿಯೇ ಬಂದಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಖರೆ ಜೆಜುನ್ ತೆಂಕಾ, “ಹ್ಯೊ ಬೊಲಲ್ಲೊ ಧನ್ ಮಾಜೆಸಾಟ್ನಿ ನ್ಹಯ್ ತುಮ್ಚೆಸಾಟ್ನಿ. ಅಧ್ಯಾಯವನ್ನು ನೋಡಿ |