ಯೋಹಾನ 12:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ, ನಾನು ಎಲ್ಲರನ್ನು ನನ್ನೆಡೆಗೆ ಸೆಳೆದುಕೊಳ್ಳುತ್ತೇನೆ,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆದರೆ ನಾನು ಭೂವಿುಯಲ್ಲಿಂದ ಮೇಲಕ್ಕೆ ಎತ್ತಲ್ಪಟ್ಟಾಗ ಎಲ್ಲರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಾನು ಭೂಮಿಯಿಂದ ಮೇಲೆತ್ತಲ್ಪಡುವೆನು. ಆಗ ನಾನು ಎಲ್ಲಾ ಜನರನ್ನು ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಮಾಕಾ ಕನ್ನಾ ಜಮ್ನಿ ವೈನಾ ವೈರ್ ಉಕ್ಲುನ್ ಹೊಲ್ಲ್ಯಾ ತನ್ನಾ ಮಿಯಾ ಸಗ್ಳ್ಯಾ ಲೊಕಾನಿ ಮಾಜ್ಯಾಕ್ಡೆ ವೊಡುನ್ ಘೆತಾ”. ಅಧ್ಯಾಯವನ್ನು ನೋಡಿ |