ಯೋಹಾನ 12:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಈ ಮಾತಿನಿಂದ ತಮಗೆಂಥ ಮರಣ ಕಾದಿದೆಯೆಂದು ಸೂಚಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಈ ಮಾತಿನಿಂದ ತಾನು ಇಂಥ ಸಾವು ಸಾಯತಕ್ಕವನೆಂದು ಸೂಚಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ತಾನು ಸಾಯುವ ರೀತಿಯನ್ನು ಯೇಸು ಈ ಮಾತಿನ ಮೂಲಕ ಸೂಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ತಾವು ಎಂಥಾ ಮರಣದಿಂದ ಸಾಯಬೇಕಾಗಿದೆ ಎಂದು ಸೂಚಿಸಿ ಇದನ್ನು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಹೆ ಸಾಂಗಲ್ಲ್ಯಾ ಮಾನಾ ತೊ ಅಪ್ನಿ ಕಸ್ಲೆ ಮರಾನ್ ಮರ್‍ತಲೊ ಹಾಯ್ ಮನುನ್ ದಾಕುನ್ ದಿತಾ. ಅಧ್ಯಾಯವನ್ನು ನೋಡಿ |