ಯೋಹಾನ 12:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆತನು ಅವರ ಮುಂದೆ ಅಷ್ಟು ಸೂಚಕಕಾರ್ಯಗಳನ್ನು ಮಾಡಿದರೂ ಅವರು ಆತನನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತೆನಿ ತೆಂಚ್ಯಾ ಇದ್ರಾಕ್ ಎವ್ಡಿ ಸಗ್ಳಿ ಅಜಾಪಾ ಕರ್ಲ್ಯಾರ್ ಬಿ, ತೆನಿ ತ್ಯೆಚೆವರ್ತಿ ವಿಶ್ವಾಸ್ ಕರುಕ್ನಾತ್, ಅಧ್ಯಾಯವನ್ನು ನೋಡಿ |