ಯೋಹಾನ 12:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಯೇಸು ಸ್ವಾಮಿ ಗಟ್ಟಿಯಾಗಿ ಕೂಗಿ ಇಂತೆಂದರು : “ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಯೇಸು ಕೂಗಿ ಹೇಳಿದ ಮಾತು ಏನಂದರೆ - ನನ್ನನ್ನು ನಂಬಿದವನು ನನ್ನನ್ನೇ ನಂಬುವವನಲ್ಲ; ನನ್ನನ್ನು ಕಳುಹಿಸಿಕೊಟ್ಟಾತನನ್ನು ನಂಬುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಬಳಿಕ ಯೇಸು ಗಟ್ಟಿಯಾಗಿ ಹೀಗೆಂದನು: “ನನ್ನಲ್ಲಿ ನಂಬಿಕೆ ಇಡುವವನು ನನ್ನನ್ನು ಕಳುಹಿಸಿದಾತನಲ್ಲಿ (ದೇವರು) ನಿಜವಾಗಿಯೂ ನಂಬಿಕೆ ಇಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಯೇಸು, ಕೂಗಿ ಹೇಳಿದ್ದೇನೆಂದರೆ, “ನನ್ನನ್ನು ನಂಬುವವರು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿಕೊಟ್ಟ ತಂದೆಯಲ್ಲಿಯೇ ವಿಶ್ವಾಸವಿಡುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಜೆಜುನ್ ಮೊಟ್ಯಾ ಅವಾಜಾನ್ ಸಾಂಗಲ್ಲ್ಯಾನ್ “ಜೊ ಕೊನ್ ಮಾಜೆ ವರ್ತಿ ವಿಶ್ವಾಸ್ ಕರ್‍ತಾ ತೊ ಖಾಲಿ ಮಾಜೆವರ್ತಿ ಎವ್ಡೆಚ್ ನ್ಹಯ್ ಮಾಕಾ ಧಾಡುನ್ ದಿಲ್ಲ್ಯಾಚ್ಯಾ ವರ್‍ತಿಬಿ ವಿಶ್ವಾಸ್ ಕರ್‍ತಾ. ಅಧ್ಯಾಯವನ್ನು ನೋಡಿ |