Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ನಿಮಗೆ ಒಂದು ಆದರ್ಶವನ್ನು ಕೊಟ್ಟಿದ್ದೇನೆ. ನಾನು ನಿಮಗೆ ಮಾಡಿದಂತೆಯೇ ನೀವೂ ಇತರರಿಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ನಿಮಗೆ ಮಾಡಿದ ಮೇರೆಗೆ ನೀವು ಸಹ ಮಾಡುವಂತೆ ನಿಮಗೆ ಮಾದರಿಯನ್ನು ತೋರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಕಾರ್ಯಕ್ಕೆ ನಾನೇ ನಿಮಗೆ ಮಾದರಿಯಾಗಿದ್ದೇನೆ. ನಾನು ನಿಮಗೆ ಮಾಡಿದಂತೆ ನೀವೂ ಒಬ್ಬರಿಗೊಬ್ಬರು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಿಯಾ ತುಮ್ಕಾ ಎಕ್ ಉದಾರನ್ ಕರುನ್ ದಾಕ್ವುಲೊ, ತುಮಿಬಿ ತಸೆಚ್ ಕರುಚೆ ಮನುನ್ ಮಿಯಾ ಹೆ ಕರುನ್ ದಾಕ್ವುಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:15
7 ತಿಳಿವುಗಳ ಹೋಲಿಕೆ  

ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.


ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.


ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು