ಯೋಹಾನ 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದು ಈಡೇರುವಾಗ ‘ಇರುವಾತನು ನಾನೇ’ ಎಂದು ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದು ನಡೆಯುವಾಗ ನನ್ನನ್ನೇ ಆತನೆಂದು ನೀವು ನಂಬುವಂತೆ ಅದು ನಡೆಯುವದಕ್ಕಿಂತ ಮುಂಚೆ ಅದನ್ನು ಇಂದಿನಿಂದ ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಅದು ಆಗುವುದು, ‘ನಾನೇ ಆತನು’ ಎಂದು ನೀವು ನಂಬುವಂತೆ ಅದು ಸಂಭವಿಸುವುದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಸಗ್ಳೆ ಘಡುಚ್ಯಾ ಅದ್ದಿಚ್ ಹೆ ಸಗ್ಳೆ ಮಿಯಾ ತುಮ್ಕಾ ಸಾಂಗುಕ್ ಲಾಗ್ಲಾ, ಕಶ್ಯಾಕ್ ಮಟ್ಲ್ಯಾರ್, ಹೆ ಘಡಲ್ಲ್ಯಾ ತನ್ನಾ, ಮನುನ್ ತುಮಿ ವಿಶ್ವಾಸ್ ಕರುಚೆ ಮಿಯಾಚ್ ತೊ ಹೊತ್ತೊ. ಅಧ್ಯಾಯವನ್ನು ನೋಡಿ |