Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸು ಯಾರನ್ನು ಕುರಿತು ಹಾಗೆಂದರೆಂದು ತಿಳಿಯದೆ ಶಿಷ್ಯರು ಒಬ್ಬರನ್ನೊಬ್ಬರು ಸಂಶಯದಿಂದ ನೋಡುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಅನುಮಾನಪಟ್ಟು ಒಬ್ಬರನ್ನೊಬ್ಬರು ನೋಡುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸುವಿನ ಶಿಷ್ಯರೆಲ್ಲಾ ಒಬ್ಬರನ್ನೊಬ್ಬರು ನೋಡತೊಡಗಿದರು. ಆತನು ಯಾರ ಬಗ್ಗೆ ಮಾತಾಡುತ್ತಿದ್ದಾನೆಂದು ಅವರಿಗೆ ಅರ್ಥವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಶಿಷ್ಯರು ಗಲಿಬಿಲಿಗೊಂಡು, “ಯೇಸು ಯಾರನ್ನು ಕುರಿತು ಹೇಳಿದರು?” ಎಂದು ಒಬ್ಬರನ್ನೊಬ್ಬರು ನೋಡುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಶಿಸಾ ಎಕಾಮೆಕಾಕ್ನಿ ಬಗುಕ್ ಪಡ್ಲಿ ಅನಿ ಕೊನ್ ಅಶಿಲ್ ತೊ ಮನ್ತಲ್ಯಾ ಗೊಂದಳಾತ್ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:22
9 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.


ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ “ನಾನಲ್ಲವಲ್ಲಾ?” ಎಂದು ಕೇಳತೊಡಗಿದರು.


ಆಗ ಅವರು ಬಹಳ ದುಃಖಪಟ್ಟು, “ಕರ್ತನೇ, ನಾನಲ್ಲವಲ್ಲಾ?” ಎಂದು ಪ್ರತಿಯೊಬ್ಬರು ಕೇಳತೊಡಗಿದರು.


ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?”


ಅವರು ಊಟಮಾಡುತ್ತಿರುವಾಗ ಆತನು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು” ಅಂದನು.


ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.


“ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು