ಯೋಹಾನ 13:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಆ ಶಿಷ್ಯನು, ಯೇಸುವಿನ ಮಗ್ಗುಲಿಗೆ ಸರಿದು, “ಅಂಥವನು ಯಾರು ಪ್ರಭೂ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ಹಾಗೆಯೇ ಯೇಸುವಿನ ಎದೆಯ ಕಡೆಗೆ ಬಾಗಿ - ಸ್ವಾಮೀ, ಅವನು ಯಾರು? ಅಂತ ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ಶಿಷ್ಯನು ಯೇಸುವಿನ ಸಮೀಪಕ್ಕೆ ಬಾಗಿಕೊಂಡು, “ಪ್ರಭುವೇ, ಅವನು ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವನು ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಸ್ವಾಮೀ, ಅವನು ಯಾರು?” ಎಂದು ಯೇಸುವನ್ನು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಸೆಮನುನ್ ತೊ ಶಿಸ್ ಜೆಜುಚ್ಯಾ ಜಗ್ಗೊಳ್ ಬಾಗ್ಲೊ ಅನಿ,“ಧನಿಯಾ ಕೊನ್ ತೊ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |