ಯೋಹಾನ 13:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಯೂದನು ಹೊರಟುಹೋದಮೇಲೆ ಯೇಸು ಸ್ವಾಮಿ ಹೀಗೆಂದರು: “ಈಗ ನರಪುತ್ರನ ಮಹಿಮೆ ಪ್ರಕಟವಾಗುವುದು. ಆತನಲ್ಲಿ ದೇವರ ಮಹಿಮೆಯೂ ಪ್ರಕಟವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವನು ಹೊರಗೆ ಹೋದ ಮೇಲೆ ಯೇಸು - ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ, ಮತ್ತು ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯೂದನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಕುಮಾರನಿಗೆ ಮಹಿಮೆಯಾಗುವುದು. ಅಲ್ಲದೆ, ಮನುಷ್ಯಕುಮಾರನ ಮೂಲಕ ದೇವರಿಗೂ ಮಹಿಮೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಪುತ್ರನಾದ ನಾನು ಮಹಿಮೆ ಹೊಂದಲಿದ್ದೇನೆ. ದೇವರೂ ನನ್ನಲ್ಲಿ ಮಹಿಮೆ ಹೊಂದುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಜುದಾಸ್ ಗೆಲ್ಲ್ಯಾ ತನ್ನಾ, ಜೆಜುನ್, “ಅತ್ತಾ ಮಾನ್ಸಾಚ್ಯಾ ಲೆಕಾಚಿ ಮಹಿಮಾ ದಿಸುಕ್ ಲಾಗ್ಲಾ, ಅನಿ ತ್ಯೆಚ್ಯಾ ವೈನಾ ದೆವಾಚಿಚ್ ಮಹಿಮಾ ದಿಸುನ್ ಯೆತಾ” ಅಧ್ಯಾಯವನ್ನು ನೋಡಿ |