Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಿಮ್ಮೊಳಗೆ ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳುಕೊಳ್ಳುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ನೀವೂ ನನ್ನ ಶಿಷ್ಯರೆಂಬುದನ್ನು ಎಲ್ಲಾ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಿಮಗೆ ಪರಸ್ಪರ ಪ್ರೀತಿಯಿದ್ದರೆ, ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಎಕಾ ಎಳಾರ್ ತುಮಿ ಎಕಾಮೆಕಾಚೊ ಪ್ರೆಮ್ ಕರ್ಲ್ಯಾಶಿ ತರ್, ತುಮಿ ಮಾಜಿ ಶಿಸಾ ಮನುನ್ ಸಗ್ಳ್ಯಾಕ್ನಿ ಕಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:35
9 ತಿಳಿವುಗಳ ಹೋಲಿಕೆ  

ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ.


ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.


ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು