ಯೋಹಾನ 14:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ಜೆಜುನ್ ತೆಕಾ, “ಜೆ ಕೊನ್ ಮಾಜೊ ಪ್ರೆಮ್ ಕರ್‍ತಾ ತೊ ಮಿಯಾ ಕಾಯ್ ಶಿಕ್ವುತಾ ತೆ ಮಾನುನ್ ಘೆತಾ. ಮಾಜೊ ಬಾಬಾ ತೆಂಚೊ ಪ್ರೆಮ್ ಕರ್‍ತಾ ಅನಿ ಮಿಯಾ ಅನಿ ಮಾಜೊ ಬಾಬಾ ದೊಗೆಬಿ ತೆಂಚ್ಯಾಕ್ಡೆ ಯೆತಾಂವ್ ಅನಿ ತೆಂಚ್ಯಾ ಮದ್ದಿ ರ್‍ಹಾತಾಂವ್. ಅಧ್ಯಾಯವನ್ನು ನೋಡಿ |