ಯೋಹಾನ 14:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾನು ನಿಮ್ಮೊಡನೆ ಇರುವಾಗಲೇ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗ ನಿಮಗೆ ಹೇಳಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ನಾನು ನಿಮ್ಮೊಂದಿಗೆ ಇರುವಾಗಲೇ ಈ ಸಂಗತಿಗಳನ್ನೆಲ್ಲಾ ನಿಮಗೆ ಹೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ನಾನು ಇನ್ನೂ ನಿಮ್ಮೊಡನೆ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತುಮ್ಚ್ಯಾ ವಾಂಗ್ಡಾ ರ್‍ಹಾತಾನಾಚ್ ತುಮ್ಕಾ ಮಿಯಾ ಹೆ ಸಗ್ಳೆ ಸಾಂಗುಕ್ ಲಾಗ್ಲಾ, ಅಧ್ಯಾಯವನ್ನು ನೋಡಿ |