ಯೋಹಾನ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ತೋಮನು ಆತನನ್ನು - ಸ್ವಾಮೀ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ಮಾರ್ಗವು ಹೇಗೆ ತಿಳಿದೀತು ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ತೋಮನು ಯೇಸುವಿಗೆ, “ಪ್ರಭುವೇ, ನೀನು ಹೋಗುತ್ತಿರುವುದು ಎಲ್ಲಿಗೆಂಬುದೇ ನಮಗೆ ಗೊತ್ತಿಲ್ಲ. ಹೀಗಿರಲು, ಆ ದಾರಿಯನ್ನು ನಾವು ಹೇಗೆ ತಿಳಿದುಕೊಳ್ಳಲಾದೀತು?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ತೋಮನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರೋ ನಮಗೆ ತಿಳಿಯದು. ಆದ್ದರಿಂದ ನಮಗೆ ಮಾರ್ಗವು ಹೇಗೆ ತಿಳಿದೀತು?” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತನ್ನಾ ಥೊಮಸಾನ್ ತೆಕಾ “ಧನಿಯಾ ತಿಯಾ ಖೈ ಜಾವ್ಲೆ ಮನುನ್ ಅಮ್ಕಾ ಗೊತ್ತ್ ನಾ? ತಸೆ ಹೊಲ್ಯಾರ್ ಅಮ್ಕಾ ಥೈ ಜಾತಲಿ ವಾಟ್ ಕಶಿ ಕಳ್ನಾರ್?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |