ಯೋಹಾನ 15:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಿಯಾ ತುಮ್ಕಾ ಸಾಂಗ್ತಲಿ ಹುಕುಮ್ ಹಿ ತುಮಿ ಎಕಾಮೆಕಾಚೊ ಪ್ರೆಮ್ ಕರಾ”. ಅಧ್ಯಾಯವನ್ನು ನೋಡಿ |