ಯೋಹಾನ 15:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ದ್ರಾಕ್ಷೇ ಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನೇ ಬಹಳ ಫಲಕೊಡುವನು; ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 “ಮಿಯಾ ದ್ರಾಕ್ಷಿಚಿ ಯೆಲ್ ತುಮಿ ತೆ ಫಾಟೆ. ಜೊ ಕೊನ್ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಾ ಅನಿ ಮಿಯಾ ತ್ಯೆಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಾ ತೊ ಜಾಸ್ತಿಚಿ ಫಳ್ ದಿತಾ, ತುಮ್ಚ್ಯಾ ವಾಂಗ್ಡಾ ಮಿಯಾ ನಸ್ತಾನಾ ತುಮಿ ಕಾಯ್ ಬಿ ಕರುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |