ಯೋಹಾನ 16:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಈ ಸಂಗತಿಗಳನ್ನು ಗೂಢಾರ್ಥವಾಗಿ ನಿಮಗೆ ಹೇಳಿದ್ದೇನೆ; ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮ ಸಂಗಡ ಮಾತಾಡದೆ ತಂದೆಯ ವಿಷಯದಲ್ಲಿ ಸ್ಪಷ್ಟವಾಗಿ ತಿಳಿಸುವ ಕಾಲ ಬರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ನಾನು ನಿಮಗೆ ಈ ಸಂಗತಿಗಳನ್ನು ಸಾಮ್ಯಗಳ ರೂಪದಲ್ಲಿ ತಿಳಿಸಿದೆನು. ಆದರೆ ಸಮಯವು ಬರಲಿದೆ. ಆಗ ನಾನು ಸಾಮ್ಯಗಳನ್ನು ಬಳಸದೆ ನನ್ನ ತಂದೆಯ ಬಗ್ಗೆ ಸರಳವಾದ ಮಾತುಗಳಲ್ಲಿ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 “ಹೆ ಸಗ್ಳೆ ಸಾಂಗುಕ್ ಮಿಯಾ ಒಡ್ಪಾ ವಾಪರ್‍ಲೊ, ಖರೆ ಎಕ್ ಎಳ್ ಯೆತಾ, ತನ್ನಾ ಮಿಯಾ ಮಾಜ್ಯಾ ಬಾಬಾಚ್ಯಾ ವಿಶಯಾತ್ ತುಮ್ಚೆಕ್ಡೆ ಫೊಡುನ್ ಬೊಲ್ತಾ ಅಧ್ಯಾಯವನ್ನು ನೋಡಿ |