Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖದಿಂದ ತುಂಬಿಯದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದರಿಂದ ನಿಮ್ಮ ಹೃದಯಗಳು ದುಃಖದಿಂದ ತುಂಬಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅತ್ತಾ ತೆ ಸಗ್ಳೆ ಮಿಯಾ ತುಮ್ಕಾ ಸಾಂಗಟ್ಲಾ, ತುಮ್ಚ್ಯಾ ಮನಾಕ್ನಿ ಬೆಜಾರ್ ಹೊವ್‍ಲಾಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:6
6 ತಿಳಿವುಗಳ ಹೋಲಿಕೆ  

“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು.


ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು