ಯೋಹಾನ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ಕೇಳಿರಿ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಹೇಗಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನಾನು ಹೋಗುವುದು ನಿಮ್ಮ ಒಳ್ಳೆಯದಕ್ಕಾಗಿಯೇ ಏಕೆಂದರೆ ನಾನು ಹೋಗಿ ಸಹಾಯಕನನ್ನು ನಿಮ್ಮ ಬಳಿಗೆ ಕಳುಹಿಸುವೆನು. ನಾನು ಹೋಗದಿದ್ದರೆ, ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಖರೆ ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗ್ತಾ, ಮಿಯಾ ತುಮ್ಚ್ಯಾಕ್ನಾ ಧುರ್ ಗೆಲ್ಲೆ ತುಮ್ಕಾಚ್ ಬರೆ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಜಾಯ್ ನಸ್ಲ್ಯಾರ್ ಮಜತ್ ಕರ್‍ತಲೊ ಯೆಯ್ನಾ, ಮಿಯಾ ತುಮ್ಚ್ಯಾಕ್ನಾ ಗೆಲೊ ತರ್ ತೆಕಾ ತುಮ್ಚೆಕ್ಡೆ ಧಾಡುನ್ ದಿತಾ, ಅಧ್ಯಾಯವನ್ನು ನೋಡಿ |