ಯೋಹಾನ 18:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಯೇಸು ಪೇತ್ರನಿಗೆ, “ಕತ್ತಿಯನ್ನು ಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು, ನನ್ನ ಪಿತನೇ ಕೊಟ್ಟಿರುವ ಕಷ್ಟದ ಕೊಡವಿದು; ಇದರಲ್ಲಿರುವುದನ್ನು ನಾನು ಕುಡಿಯದೆಹೋದರೆ ಹೇಗೆ?” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಯೇಸು ಪೇತ್ರನಿಗೆ - ಕತ್ತಿಯನ್ನು ಒರೆಯಲ್ಲಿ ಹಾಕು; ತಂದೆ ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು! ತಂದೆಯು ನನಗೆ ಕೊಟ್ಟಿರುವ ಸಂಕಟದ ಪಾತ್ರೆಯನ್ನು ನಾನು ಸ್ವೀಕರಿಸಿಕೊಳ್ಳಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಯೇಸು ಪೇತ್ರನಿಗೆ, “ನಿನ್ನ ಕತ್ತಿಯನ್ನು ಒರೆಯಲ್ಲಿ ಹಾಕು! ನನ್ನ ತಂದೆಯು ನನಗೆ ಕೊಟ್ಟ ಪಾತ್ರೆಯಿಂದ ನಾನು ಕುಡಿಯಬಾರದೋ?” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಜೆಜುನ್ ಪೆದ್ರುಕ್, “ತುಜೊ ಚಾಕು ಪಿಸ್ವಿತ್ ಘಾಲ್ ಮಾಜ್ಯಾ ಬಾಬಾನ್ ಮಾಕಾ ದಿಲ್ಲ್ಯಾ ಕಸ್ಟಾಚ್ಯಾ ಆಯ್ದಾನಾತ್ಲೆ ಫಿತಲೆ ನಕ್ಕೊ ಮನ್ತೆ ಕಾಯ್ ತಿಯಾ?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |